ಅಧಿಕಾರ ಸ್ವೀಕರಿಸಿದ ದಿನವೇ ಉನ್ನತ ಶಿಕ್ಷಣ ಸಚಿವರಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಹಿ, ಈ ವರ್ಷದಿಂದಲೇ ಜಾರಿ

posted in: ರಾಜ್ಯ | 0

ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ, ಐಟ-ಬಿಟಿ, ವಿಜ್ಞಾನ-ತಂತ್ರಜ್ಞಾನ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಾ.ಸಿ.ಎನ್.‌ಅಶ್ವತ್ಥನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2021-22ನೇ ಸಾಲಿನಿಂದಲೇ ಜಾರಿ ಮಾಡುವ ಆದೇಶಕ್ಕೆ ಸಹಿ ಹಾಕಿದ್ದಾರೆ. ಈಗ ದೇಶದಲ್ಲೇ ಕರ್ನಾಟಕವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮೊದಲನೆಯದಾಗಿ ಅನುಷ್ಠಾನಗೊಳಿಸುತ್ತಿರುವ ರಾಜ್ಯವಾಗಲಿದೆ. ತಮ್ಮ ಗೃಹ ಕಚೇರಿಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ … Continued