ವಿಶ್ವದಾಖಲೆ ಸ್ಥಾಪಿಸಿದ ಪ್ರಶ್ನೆಪತ್ರಿಕೆ ಲೀಕ್ ವಿರುದ್ಧದ ಮೋದಿ ಇನ್‌ಸ್ಟಾಗ್ರಾಂ ರೀಲ್ಸ್ ; ಕೇವಲ 24 ಗಂಟೆಯಲ್ಲಿ 30.3 ಕೋಟಿ ವೀಕ್ಷಣೆ !
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ವೀಕ್ಷಣೆ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಕುರಿತಾಗಿ ಅವರು ಹಂಚಿಕೊಂಡ ವಿಡಿಯೋ ಕೇವಲ 24 ಗಂಟೆಗಳಲ್ಲಿ 303 ಮಿಲಿಯನ್ (30.3 ಕೋಟಿ) ವೀಕ್ಷಣೆಗಳನ್ನು ಪಡೆದು ಹೊಸ ಇತಿಹಾಸ ಸೃಷ್ಟಿಸಿದೆ. … Continued