ಟಿ20 ಕ್ರಿಕೆಟಿನಲ್ಲಿ ಹೊಸ ದಾಖಲೆ ಮಾಡಿದ ಭಾರತದ ತಂಡದ ದೀಪ್ತಿ ಶರ್ಮಾ
ತಿರುವನಂತಪುರಂ: ಭಾರತದ ಆಲ್ರೌಂಡರ್ ದೀಪ್ತಿ ಶರ್ಮಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಮಂಗಳವಾರ (ಡಿಸೆಂಬರ್ 30) ಶ್ರೀಲಂಕಾ ವಿರುದ್ಧ ನಡೆದ ಐದನೇ ಟಿ20 ಪಂದ್ಯದಲ್ಲಿ ಅವರು ಈ ಮೈಲಿಗಲ್ಲು ತಲುಪಿದ್ದಾರೆ. ತಿರುವನಂತಪುರಂನ ಗ್ರೀನ್ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾದ ನೀಲಾಕ್ಷಿಕಾ … Continued