ಹಿಜಾಬ್ ನಿಷೇಧ: ಮಂಗಳೂರು ವಿವಿ ಕಾಲೇಜಿನಿಂದ ಟಿಸಿ ಪಡೆಯಲು 5 ಮುಸ್ಲಿಂ ಹುಡುಗಿಯರ ಅರ್ಜಿ
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣ ಪತ್ರ ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.. ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ ಎಸ್ … Continued