ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ಬ್ಯಾನ್, ಯಾವುದೇ ಧರ್ಮಸೂಚಕ ವಸ್ತ್ರ ಧರಿಸುವಂತಿಲ್ಲ: ಶಿಕ್ಷಣ ಸಚಿವ ನಾಗೇಶ

posted in: ರಾಜ್ಯ | 0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾದರಿಯಲ್ಲೇ  ದ್ವಿತೀಯ ಪಿಯುಸಿ ಪರೀಕ್ಷೆಗೂ ಕೂಡಾ ವಿದ್ಯಾರ್ಥಿಗಳು ಹಿಜಾಬ್ (Hijab) ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಹೊರಡಿಸುವ ಆದೇಶವನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ. ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ನಿಷೇಧದ ಕುರಿತು … Continued