ಹಿಜಾಬ್ ನಿಷೇಧ: ನಾಳೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ

ನವದೆಹಲಿ: ಅರ್ಜಿಗಳನ್ನು ಸಲ್ಲಿಸಿದ ಮೂರು ತಿಂಗಳ ನಂತರ ಸುಪ್ರೀಂ ಕೋರ್ಟ್ ಸೋಮವಾರ, ಆಗಸ್ಟ್ 29 ರಂದು ಹಿಜಾಬ್ ನಿಷೇಧದ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ. ಇದು ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮೊದಲ ಕೆಲಸದ ದಿನವಾಗಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿಗಳನ್ನು ಆಲಿಸಲಿದೆ. ಕರ್ನಾಟಕ ಹೈಕೋರ್ಟ್‌ ತನ್ನ … Continued

ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್‌ ಸೇರಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದ ಶಿಕ್ಷಣ ಸಚಿವರು

posted in: ರಾಜ್ಯ | 0

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ  ಏಪ್ರಿಲ್‌ 22ರಿಂದ ಆರಂಭವಾಗಲಿದ್ದು, ಹಿಜಾಬ್ ಸೇರಿ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಈಗಾಗಲೇ ಡಿಸಿ, ಎಸ್ಪಿಗಳ ಜೊತೆ ಸಭೆ ನಡೆಸಲಾಗಿದೆ. ಆದರೆ ಪರೀಕ್ಷೆಗೆ ಹಿಜಬ್ ನಿಷೇಧಿಸಲಾಗಿದೆ. ಸಮವಸ್ತ್ರದಲ್ಲೇ ಪರೀಕ್ಷೆಗೆ ಬರಬೇಕು. ಧಾರ್ಮಿಕ … Continued

ಹಿಜಾಬ್‌ ತೀರ್ಪಿನ ಬಗ್ಗೆ ಅಸಮಾಧಾನವಿದೆ, ನಾವು ಸುಪ್ರೀಂ ಕೋರ್ಟ್ ಗೆ ಹೋಗ್ತೇವೆ: ಸಿ.ಎಂ.ಇಬ್ರಾಹಿಂ

posted in: ರಾಜ್ಯ | 0

ಬೆಂಗಳೂರು: ಹಿಜಾಬ್ ವಿವಾದ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ತೀರ್ಪನ್ನು ಧರ್ಮದ ದೃಷ್ಟಿಯಿಂದ ನೋಡಬಾರದು. ಸಂವಿಧಾನದ ದೃಷ್ಟಿಯಿಂದ ನೋಡಬೇಕು ಎಂದು ಹೇಳಿದ್ದಾರೆ. ತಿಲಕ, ವಿಭೂತಿ ಅಲಂಕಾರಿಕ ವಸ್ತುವಲ್ಲ, … Continued