ಹಿಜಾಬ್ ಪ್ರಕರಣ: ಹೈಕೋರ್ಟ್‌ಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಗ್ಗೆ ವಿವರ ಸಲ್ಲಿಸಿದ ಸರ್ಕಾರ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಕೆಲವು ಶಿಕ್ಷಕರಿಗೆ ಬೆದರಿಕೆ ಹಾಕಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಸದಸ್ಯರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ. ಕಲಾಪ ಆರಂಭವಾದ ಕೂಡಲೇ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೈಕೋರ್ಟ್‌ನ … Continued