ಈಗ ಕುಂದಾಪುರ ಕಾಲೇಜಿನಲ್ಲೂ ಹಿಜಾಬ್ – ಕೇಸರಿ ಶಾಲು ವಿವಾದ

ಕುಂದಾಪುರ: ಕಳೆದ ಕೆಲ ದಿನಗಳಿಂದ ಉಡುಪಿಯಲ್ಲಿನ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಬುಧವಾರ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಸಭೆ ವಿಫಲವಾಗಿದೆ. ಕುಂದಾಪುರದ ಜೂನಿಯರ್ ಕಾಲೇಜಿಗೆ (ಸರಕಾರಿ‌ ಪದವಿ … Continued