ಕರ್ನಾಟಕದಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಿ ಆದೇಶ

ಬೆಂಗಳೂರು: ಹಿಜಾಬ್ ಕೇಸರಿ ಶಾಲು ವಿವಾದದ ಹಿನ್ನೆಲೆ ಕಾಲೇಜುಗಳಿಗೆ ನೀಡಲಾಗಿದ್ದ ರಜೆಯನ್ನು ಮತ್ತೆ ವಿಸ್ತರಣೆ ಮಾಡಿ ಶುಕ್ರವಾರ (ಫೆಬ್ರವರಿ 11) ಆದೇಶ ಹೊರಡಿಸಲಾಗಿದೆ. ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಸಲಾಗಿದೆ.ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ … Continued