ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- ರಾಜ್ಯ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಕರ್ನಾಟಕ ಸರ್ಕಾರ ಶುಕ್ರವಾರ ಹೈಕೋರ್ಟ್‌ನಲ್ಲಿ ವಾದಿಸಿದೆ. ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಶುಕ್ರವಾರ ಸರ್ಕಾರದ ಪರವಾಗಿ ವಾದ ಮಂಡಿಸಿ, ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಅನಿವಾರ್ಯವಲ್ಲ ಎಂಬ ನಿಲುವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದರು. ಶಬರಿಮಲೆ ಮತ್ತು ತ್ರಿವಳಿ ತಲಾಕ್‌ ಪ್ರಕರಣಗಳ ತೀರ್ಪುಗಳಲ್ಲಿ ಸುಪ್ರೀಂ … Continued