ಸಿಖ್ ಧರ್ಮದಲ್ಲಿ ಟರ್ಬನ್ ಅತ್ಯಗತ್ಯ, ಆದರೆ ಇಸ್ಲಾಂನಲ್ಲಿ ಹಿಜಾಬ್ ಅನಿವಾರ್ಯವಲ್ಲ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ನವದೆಹಲಿ: ಕರ್ನಾಟಕದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕುರಿತು ಉಂಟಾದ ತೀವ್ರ ವಿವಾದದ ಹಿನ್ನೆಲೆಯಲ್ಲಿ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಹಿಜಾಬ್ ಎಂಬುದು ಇಸ್ಲಾಂ ಧರ್ಮದ ಆಚರಣೆಯಲ್ಲಿ ಅಂತರ್ಗತವಾಗಿಲ್ಲ ಎಂದು ಹೇಳಿದ್ದಾರೆ. ಕೆಲವು ಕಾಲೇಜುಗಳು ಮತ್ತು ಶಾಲೆಗಳಲ್ಲಿ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿದರೆ ಸಿಖ್ಖರಿಗೆ ಟರ್ಬನ್ ಧರಿಸಲು ಅವಕಾಶವಿದೆಯಲ್ಲ ಎಂದು … Continued