ನಿಷೇಧಾಜ್ಞೆ ಉಲ್ಲಂಘಿಸಿ ಹಿಜಾಬ್‌ ಪ್ರತಿಭಟನೆ : ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸಿದ ಪ್ರಾಂಶುಪಾಲರು

ತುಮಕೂರು: ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ತುಮಕೂರಿನ ಎಂಪ್ರೆಸ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು ಹಾಗೂ ಪ್ರಾಂಶುಪಾಲರ ಜೊತೆ ವಾಗ್ವಾದಕ್ಕೆ ಇಳಿದಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ … Continued