ಹಿಜಾಬ್ ವಿವಾದ: ಉಡುಪಿ ಕಾಲೇಜಿನಲ್ಲಿ ಡ್ರೆಸ್ ಕೋಡ್ ಪಾಲಿಸದ 60 ವಿದ್ಯಾರ್ಥಿಗಳು ಮನೆಗೆ ವಾಪಸ್

ಉಡುಪಿ: ಉಡುಪಿಯ ಸರ್ಕಾರಿ ಜಿ ಶಂಕರ್ ಸ್ಮಾರಕ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಸುಮಾರು 60 ವಿದ್ಯಾರ್ಥಿನಿಯರು ಗುರುವಾರ ತಮ್ಮ ಹಿಜಾಬ್ ತೆಗೆಸುವಂತೆ ಕಾಲೇಜು ಅಧಿಕಾರಿಗಳು ಸೂಚಿಸಿದ ನಂತರ ಮನೆಗೆ ಮರಳಿರುವುದಾಗಿ ಹೇಳಿದ್ದಾರೆ. ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ವಿದ್ಯಾರ್ಥಿಗಳು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದರೂ ಕಾಲೇಜು … Continued