ಹಿಜಾಬ್ ವಿವಾದ | ಶಿರಾಳಕೊಪ್ಪ ಕಾಲೇಜಿನ 58 ವಿದ್ಯಾರ್ಥಿಗಳ ಅಮಾನತು ವಿವಾದ, ಸಸ್ಪೆಂಡ್‌ ಆಗಿಲ್ಲ ಎಂದ ಜಿಲ್ಲಾಧಿಕಾರಿ

posted in: ರಾಜ್ಯ | 0

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಹಿಜಾಬ್ ನಿರ್ಬಂಧಗಳ ವಿರುದ್ಧ ಪ್ರತಿಭಟನೆ ನಡೆಸಿದ ಕಾಲೇಜೊಂದರ 58 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ವರದಿಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿದೆ. ಶಿರಾಳಕೊಪ್ಪದ ಕರ್ನಾಟಕ ಪಬ್ಲಿಕ್‌ ಸ್ಕೂಲಿನ ಪದವಿಪೂರ್ವ ವಿಭಾಗದ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಮೌಖಿಕವಾಗಿ ಅಮಾನತುಗೊಳಿಸುವ ಮಾತನ್ನಾಡಿದ್ದಾರೆಯೇ ಹೊರತು ಅಮಾನತು ಮಾಡಿಲ್ಲ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿ, ಪ್ರಾಂಶುಪಾಲರು ಕೇವಲ … Continued