ಹಿಜಾಬ್‌ ವಿವಾದ: ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟ..ಆದೇಶದಲ್ಲಿ ಏನಿದೆ..?

posted in: ರಾಜ್ಯ | 0

ಬೆಂಗಳೂರು: ಕೆಲವು ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ಮಾಡಿರುವ ವಿಚಾರವನ್ನು ನಿರ್ಧರಿಸುವವರೆಗೆ ಹಿಜಾಬ್, ಕೇಸರಿ ಶಾಲು (ಭಾಗ್ವಾ) ಅಥವಾ ಬೇರಾವುದೇ ಧಾರ್ಮಿಕ ವಸ್ತ್ರ ಧರಿಸಿಕೊಂಡು ಕಾಲೇಜಿಗೆ ತೆರಳದಂತೆ ವಿದ್ಯಾರ್ಥಿಗಳಿಗೆ ಆದೇಶಿಸಿ ಕರ್ನಾಟಕ ಹೈಕೋರ್ಟ್‌ ಗುರುವಾರ ಮಧ್ಯಂತರ ಆದೇಶ ಮಾಡಿದೆ. ಆದೇಶದ ಪ್ರತಿಯನ್ನ ಶುಕ್ರವಾರ ಹೈಕೋರ್ಟ್‌ನ ವೆಬ್‌ತಾಣದಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿಷೇಧಿಸಿ … Continued