ಹಿಜಾಬ್ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ: ಕರ್ನಾಟಕ ಎಫ್ಐಆರ್ ರದ್ದತಿ ಕೋರಿ ಸುಪ್ರೀಂಗೆ ಮೊರೆ

posted in: ರಾಜ್ಯ | 0

ನವದೆಹಲಿ: ಹಿಜಾಬ್ ಕುರಿತು ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರಕರಣದ ಆರೋಪಿ ಚೆನ್ನೈ ನಿವಾಸಿ ರಹಮತುಲ್ಲಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ ತಮಿಳುನಾಡಿನಲ್ಲಿ ದಾಖಲಾಗಿರುವುದರಿಂದ ಕರ್ನಾಟಕದಲ್ಲಿ ತನ್ನ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ ಅನ್ನು … Continued