ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಇರಾನ್‌-ಅಮೆರಿಕ ಯುದ್ಧವು ಜಾಗತಿಕ ಪೆಟ್ರೋಲ್‌, ಡೀಸೆಲ್‌ ಹಾಗೂ ಎಲ್‌ಪಿಜಿ ಅನಿಲದ ಮೇಲೆ ನಿರಂತರ ಪರಿಣಾಮ ಬೀರುತ್ತಿರುವುದರಿಂದ, ದೇಶೀಯ ಎಲ್‌ಪಿಜಿ (LPG) ದರವನ್ನು ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಈ ಬಾರಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ 29 ರೂಪಾಯಿ ಏರಿಕೆ ಮಾಡಲಾಗಿದ್ದು, ಭಾನುವಾರದಿಂದಲೇ ಇದು ಜಾರಿಗೆ ಬಂದಿದೆ. ವಿವಿಧ ನಗರಗಳಲ್ಲಿ ದೇಶೀಯ … Continued

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ

ನವದೆಹಲಿ: ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಉಪಾಹಾರ ಮಂದಿರಗಳಲ್ಲಿ ಬಳಸಲಾಗುವ ವಾಣಿಜ್ಯ ಬಳಕೆಯ (Commercial) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಸೋಮವಾರದಿಂದ ಏರಿಕೆಯಾಗಿದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 42 ರೂಪಾಯಿಯಷ್ಟು ಹೆಚ್ಚಳ ಮಾಡಿವೆ. ಆದರೆ, ಗೃಹಬಳಕೆಯ ಅಡುಗೆ ಅನಿಲದ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೆಟ್ರೋ ನಗರಗಳಲ್ಲಿನ … Continued

ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಬೆಲೆ ಮತ್ತೆ ಹೆಚ್ಚಳ

ನವದೆಹಲಿ: ದೇಶದಲ್ಲಿ ಮತ್ತೆ ತೈಲ ಬೆಲೆಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳ ಹಾಗೂ ರೂಪಾಯಿ ಮೌಲ್ಯದ ಕುಸಿತದ ಹಿನ್ನೆಲೆಯಲ್ಲಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ₹2.61 ರಿಂದ ₹2.71 ವರೆಗೆ ಹೆಚ್ಚಿಸಿವೆ. ಕಳೆದ ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದಿರುವ ನಾಲ್ಕನೇ ದರ ಪರಿಷ್ಕರಣೆ … Continued

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರವು ಶನಿವಾರ (ಮೇ 23) ಕಾರ್ಮಿಕರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವ್ಯವಸ್ಥೆಯಡಿ ಬೆಂಗಳೂರಿನ ಕಾರ್ಮಿಕರು ಇನ್ಮುಂದೆ ಮಾಸಿಕ ಕನಿಷ್ಠ 23,376 ರೂಪಾಯಿ ವೇತನ ಪಡೆಯಲಿದ್ದಾರೆ. ಈ ನಿರ್ಧಾರವನ್ನು ಪ್ರಕಟಿಸಿದ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಅವರು, “ಈ ಕ್ರಮವು ಕಾರ್ಮಿಕರ … Continued

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು, ಅಧಿಕಾರಿಗಳ ವೇತನ ಶೇಕಡಾ 12.5 ರಷ್ಟು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ … Continued

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಹೆಚ್ಚಳ

ನವದೆಹಲಿ: ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ವಾಣಿಜ್ಯ ಬಳಕೆ (Commercial) ಸಿಲಿಂಡರ್ ಬೆಲೆಯನ್ನು ಸರಿಸುಮಾರು 993 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಆದರೆ, ಗೃಹ ಬಳಕೆ (Domestic) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಫೆಬ್ರವರಿ 28 ರಂದು ಇರಾನ್ ಯುದ್ಧ ಆರಂಭವಾದಾಗಿನಿಂದ ಇದು ಮೂರನೇ ಬಾರಿಗೆ ಆಗುತ್ತಿರುವ ಬೆಲೆ ಏರಿಕೆಯಾಗಿದೆ. … Continued

ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್ ; ಜಾಗತಿಕ ಸುಂಕ ಶೇ. 15ಕ್ಕೆ ಹೆಚ್ಚಿಸಿ ಆದೇಶ…!

ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್‌ನಿಂದ ಭಾರಿ ಹಿನ್ನಡೆ ಅನುಭವಿಸಿದ ಮರುದಿನವೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರಮಣಕಾರಿ ನಿರ್ಧಾರ ಕೈಗೊಂಡಿದ್ದಾರೆ. ಶನಿವಾರದಂದು ಅವರು ಜಾಗತಿಕ ಆಮದು ಸುಂಕವನ್ನು (Tariffs) ಶೇ. 10ರಿಂದ ಶೇ. 15ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟ್ರೂತ್ ಸೋಶಿಯಲ್’ನಲ್ಲಿ ಈ ಕುರಿತು ಬರೆದುಕೊಂಡಿರುವ ಟ್ರಂಪ್, “ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಸುಂಕಗಳ … Continued

ಭಾರಿ ತೆರಿಗೆ ಏರಿಕೆ; ಫೆಬ್ರವರಿ 1ರಿಂದ ಸಿಗರೇಟ್, ಬೀಡಿ, ಪಾನ್ ಮಸಾಲ ದುಬಾರಿ

ನವದೆಹಲಿ: ದೇಶದಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲಾ ಬೆಲೆಗಳು ಫೆಬ್ರವರಿ 1, 2026 ರಿಂದ ಗಣನೀಯವಾಗಿ ಏರಿಕೆಯಾಗಲಿವೆ. ಪ್ರಸ್ತುತ ಚಾಲ್ತಿಯಲ್ಲಿರುವ ಜಿಎಸ್‌ಟಿ (GST) ಪರಿಹಾರ ಸೆಸ್ ಅನ್ನು ರದ್ದುಗೊಳಿಸಿ, ಅದರ ಬದಲಿಗೆ ಹೊಸ ಅಬಕಾರಿ ಸುಂಕ ಮತ್ತು ಸೆಸ್ ವಿಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ತಡರಾತ್ರಿ ಹೊರಡಿಸಲಾದ ಅಧಿಕೃತ ಅಧಿಸೂಚನೆಯ ಪ್ರಕಾರ, … Continued

ನಂದಿನಿ ತುಪ್ಪದ ದರ ಹೆಚ್ಚಳ ಮಾಡಿದ ಕೆಎಂಎಫ್‌

ಬೆಂಗಳೂರು: ಜಿಎಸ್‌ಟಿ ಇಳಿಕೆಯ ಖುಷಿಯಲ್ಲಿದ್ದ ಕರ್ನಾಟಕದ ಜನರಿಗೆ ಕೆಎಂಎಫ್‌ (KMF) ದರ ಏರಿಕೆಯ ಬಿಸಿ ಮುಟ್ಟಿಸಿದೆ. ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್‌ಗೆ 90 ರೂಪಾಯಿಗಳಷ್ಟು ಏರಿಕೆ ಮಾಡಿದೆ. 2017 ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಲಾಗಿತ್ತು. ನಂತರ 2022 ರಲ್ಲಿ ಜಿಎಸ್‌ಟಿ ಪ್ರಮಾಣವನ್ನು ಶೇ. 22ಕ್ಕೆ ಏರಿಕೆ … Continued

ರಾಜ್ಯ ಜನತೆಗೆ ಮತ್ತೊಂದು ಶಾಕ್‌ ; ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಡಬಲ್‌…!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ (ಆಗಸ್ಟ್‌ 31) ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ … Continued