ಶಿರೂರು ಗುಡ್ಡ ಕುಸಿತ ಪ್ರಕರಣ: ಹೈಕೋರ್ಟ್ ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಸಲ್ಲಿಕೆ
ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತದ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿದ್ದವರ ಪೈಕಿ ಎಂಟು ಜನರ ಶವ ಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಕಾರ್ಯಾಚರಣೆ ತ್ವರಿತವಾಗಿ ಸಾಗಿದೆ ಎಂದು ಕೇಂದ್ರ ಸರ್ಕಾರವು ಹೈಕೋರ್ಟ್‌ಗೆ ಬುಧವಾರ ತಿಳಿಸಿದೆ. ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ … Continued