ಪ್ರಧಾನಿ ಮೋದಿ ಭೇಟಿ: ವರದಿಗಾರರ “ಕ್ಯಾರೆಕ್ಟರ್ ಸರ್ಟಿಫಿಕೇಟ್” ಕೇಳಿದ ಪೊಲೀಸರು..! ವ್ಯಾಪಕ ಟೀಕೆ ನಂತರ ಆದೇಶ ವಾಪಸ್

ಶಿಮ್ಲಾ: ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬುಧವಾರ ( ಅಕ್ಟೋಬರ್‌ 5) ಭೇಟಿ ನೀಡುವ ಉದ್ದೇಶಿತ ವರದಿಗಾಗಿ ಪತ್ರಕರ್ತರಿಗೆ “ಕ್ಯಾರೆಕ್ಟರ್ ಸರ್ಟಿಫಿಕೇಟ್” ನೀಡುವಂತೆ ಬಿಲಾಸಪುರ ಪೊಲೀಸ್ ವರಿಷ್ಠಾಧಿಕಾರಿ ಹೊರಡಿಸಿದ್ದ ವಿವಾದಾತ್ಮಕ ಆದೇಶವನ್ನು ಹಿಮಾಚಲ ಪ್ರದೇಶ ಸರ್ಕಾರ ಮಂಗಳವಾರ ಹಿಂತೆಗೆದುಕೊಂಡಿದೆ. ಬಿಲಾಸಪುರದಲ್ಲಿ ಏಮ್ಸ್ ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ ಮತ್ತು … Continued