ಉತ್ತರ ಭಾರತದಲ್ಲಿ ಮಳೆ ಆರ್ಭಟ : ಹಿಮಾಚಲಕ್ಕೆ ಅತಿ ಹೆಚ್ಚು ಹಾನಿ, ದೆಹಲಿಯಲ್ಲಿ ಶಾಲೆಗಳಿಗೆ ರಜೆ
ನವದೆಹಲಿ: ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಜನಜೀವನವನ್ನು ಅಸ್ತವ್ತಸ್ತಗೊಳಿಸಿದ್ದು, ಕಳೆದ ಮೂರು ದಿನಗಳಲ್ಲಿ ಕನಿಷ್ಠ 19 ಜನರು ಮಳೆಯಿಂದ ಸಾವಿಗೀಡಾಗಿದ್ದಾರೆ. ನಗರಗಳು ಮತ್ತು ಪಟ್ಟಣಗಳಲ್ಲಿ, ಅನೇಕ ರಸ್ತೆಗಳು ಮತ್ತು ಕಟ್ಟಡಗಳು ಮೊಣಕಾಲು ಆಳದ ನೀರಿನಲ್ಲಿ ಮುಳುಗಿವೆ. ಮುಂದಿನ ಒಂದೆರಡು ದಿನಗಳಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, … Continued