ವಿಡಿಯೋ ವೈರಲ್‌ | ದಿಢೀರನೆ ಬಂದು ನಾಯಿ ಮರಿ ಹೊತ್ತೊಯ್ದು ಮರ ಏರಿ ಕುಳಿತ ದೈತ್ಯ ಮಂಗ…! ಮುಂದೇನಾಯ್ತು ಗೊತ್ತೆ…?

ಪ್ರಕೃತಿಯಲ್ಲಿ ಪ್ರಾಣಿಗಳ ನಡುವಿನ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಕೊನೆಯಿಲ್ಲ ಎಂಬುದಕ್ಕೆ ಸಾಕ್ಷಿಯಾದ ಅಪರೂಪದ ಘಟನೆಯೊಂದು ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇಲ್ಲಿನ ರೇವಾಲ್ಸರ್ ಪ್ರದೇಶದಲ್ಲಿ ಕೋತಿಯೊಂದು ನಾಯಿ ಮರಿಯನ್ನು ಹೊತ್ತೊಯ್ದು ಮರದ ಮೇಲೆ ಕುಳಿತು ಪ್ರೀತಿಯಿಂದ ನೋಡಿಕೊಂಡ ದೃಶ್ಯ ಸ್ಥಳೀಯರ ಮನಗೆದ್ದಿದೆ. ಸ್ಥಳೀಯರು ನೀಡಿದ … Continued

ಆರ್ಥಿಕ ಮುಗ್ಗಟ್ಟು: ಹಿಮಾಚಲದಲ್ಲಿ ಹಿರಿಯ ಶ್ರೇಣಿ ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ; ಶೇ. 30ರಷ್ಟು ವೇತನ ತಡೆ ಹಿಡಿದ ಸರ್ಕಾರ…!

ಶಿಮ್ಲಾ: ರಾಜ್ಯದ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವ ಉದ್ದೇಶದಿಂದ ಹಿಮಾಚಲ ಪ್ರದೇಶ ಸರ್ಕಾರವು ಹಿರಿಯ ಶ್ರೇಣಿ ಸರ್ಕಾರಿ ಅಧಿಕಾರಿಗಳ ವೇತನದ ಶೇಕಡಾ 30ರಷ್ಟನ್ನು ಸದ್ಯಕ್ಕೆ ಕಡಿತ ಮಾಡಲು ನಿರ್ಧರಿಸಿದೆ. ಏಪ್ರಿಲ್ ತಿಂಗಳಿಂದ 6 ತಿಂಗಳವರೆಗೆ ಕೇವಲ ಶೇ. 70ರಷ್ಟು ಸಂಬಳವನ್ನು ಮಾತ್ರ ಹಿರಿಯ ಅಧಿಕಾರಿಗಳಿಗೆ ನೀಡಲಾಗುತ್ತದೆ. ರಾಜ್ಯದ ಹಣಕಾಸಿನ ಮುಗ್ಗಟ್ಟಿನಿಂದ ಹೊರಬರುವ ಪ್ರಯತ್ನವಾಗಿ ಮುಂದಿನ ಆರು ತಿಂಗಳ … Continued

ಅಪಘಾತದಿಂದಾಗಿ ನೆನಪು ಕಳೆದುಕೊಂಡು ಮನೆಯಿಂದ ದೂರಾಗಿ 45 ವರ್ಷಗಳ ನಂತ್ರ ಮತ್ತೊಂದು ಅಪಘಾತ…ಮರುಕಳಿಸಿದ ನೆನಪು..ಮನೆಗೆ ಬಂದ ವ್ಯಕ್ತಿ..!

ನವದೆಹಲಿ: ಒಂದು ವಿಚಿತ್ರ, ಆದರೆ ಹೃದಯಸ್ಪರ್ಶಿ ಘಟನೆಯಲ್ಲಿ, ಅಪಘಾತದಿಂದ ನೆನಪಿನ ಶಕ್ತಿಯನ್ನು ಕಳೆದುಕೊಂಡು 45 ವರ್ಷಗಳ ಕಾಲ ಕುಟುಂಬದಿಂದ ಸಂಪರ್ಕವಿಲ್ಲದೆ ಇದ್ದ ಹಿಮಾಚಲ ಪ್ರದೇಶದ ವ್ಯಕ್ತಿಯೊಬ್ಬರು ಇದೀಗ ಮರಳಿ ತಮ್ಮ ಮನೆ ಸೇರಿದ್ದಾರೆ. ಅಚ್ಚರಿಯೆಂದರೆ ಅವರಿಗೆ ಮತ್ತೊಂದು ಅಪಘಾತದಿಂದಾ ಕಳೆದುಹೋದ ನೆನಪು ಮರಳಿ ಬಂದಿದ್ದು, ಇಡೀ ಗ್ರಾಮವೇ ಈ ಪವಾಡವನ್ನು ಸಂಭ್ರಮಿಸುತ್ತಿದೆ. ಹಿಮಾಚಲ ಪ್ರದೇಶದ ಸಿರ್ಮೌರ್ … Continued

ವೀಡಿಯೊ..| 2 ತಿಂಗಳ ಮಗುವಿಗೆ ಜೀವ ರಕ್ಷಕ ಇಂಜೆಕ್ಷನ್ ನೀಡಲು ಪ್ರಾಣ ಪಣಕ್ಕಿಟ್ಟು ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಿದ ನರ್ಸ್…!

ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ, ಸ್ಟಾಫ್ ನರ್ಸ್ ಒಬ್ಬರು ಪ್ರವಾಹ ಪೀಡಿತ ಪ್ರದೇಶದ ಅನಾರೋಗ್ಯ ಪೀಡಿತ ಎರಡು ತಿಂಗಳ ಶಿಶುವಿನ ಜೀವ ಉಳಿಸಲು ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಲು ಜೋವದ ಹಂಗು ತೊರೆದು ತೋರಿದ ಧೈರ್ಯದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ಮಂಡಿ ಜಿಲ್ಲೆಯ ಸುಧಾರ ಪಂಚಾಯತ ವ್ಯಾಪ್ತಿಯ ಚೌಹರ್ಘಾಟಿಯಲ್ಲಿ ಈ … Continued

ಮೈ ಜುಂ ಎನ್ನುವ ವೀಡಿಯೊ..| ಕಡಿದಾದ ಪರ್ವತದ ರಸ್ತೆಯಿಂದ 300 ಮೀಟರ್ ಆಳದ ಕಮರಿಗೆ ಬಿದ್ದ ಬುಲ್ಡೋಜರ್

ಶಿಮ್ಲಾ : ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾಗ ಬುಲ್ಡೋಜರ್ ಒಂದು 300 ಮೀಟರ್ ಆಳದ ಕಡಿದಾದ ಕಂದಕಕ್ಕೆ ಬಿದ್ದ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶನಿವಾರ ನಡೆದಿದೆ. ಈ ಆಘಾತಕಾರಿ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜಬ್ಲಿಯ ರಾಷ್ಟ್ರೀಯ ಹೆದ್ದಾರಿ 5 ರಲ್ಲಿ ಬುಲ್ಡೋಜರ್ 300 ಮೀಟರ್ ಆಳದ ಕಂದಕಕ್ಕೆ ಬೀಳುತ್ತಿರುವುದನ್ನು ಕಾಣಬಹುದು. … Continued

ಕಳೆದುಹೋಗಿ 25 ವರ್ಷಗಳ ನಂತರ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾದ ಬಳ್ಳಾರಿ ಜಿಲ್ಲೆಯ ಮಹಿಳೆ …!

ಬಳ್ಳಾರಿ: ಸುಮಾರು 25 ವರ್ಷಗಳ ನಂತರ ಮನೆಯವರ ಸಂಪರ್ಕವಿಲ್ಲದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೊನೆಗೂ ಪತ್ತೆಯಾಗಿದ್ದಾರೆ…! ಮೂಲತಃ ಬಳ್ಳಾರಿ ತಾಲೂಕಿನ ಕುರುವಳ್ಳಿ ಗ್ರಾಮದವರಾದ ಸಾಕಮ್ಮ ಎಂಬ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದು,ಅವರನ್ನು ಈಗ ಕರೆತರಲಾಗಿದೆ. 20 ವರ್ಷಗಳಿಗೂ ಹೆಚ್ಚು ಕಾಲ ಮನೆ ಬಿಟ್ಟು ಹೋಗಿದ್ದ ಬಳ್ಳಾರಿ ಮೂಲದ ಸಾಕವ್ವ ಪತ್ತೆಯಾಗಿದ್ದು, ಡಿಸೆಂಬರ್ 24ರಂದು ಸಂಜೆ ಬೆಂಗಳೂರಿನ … Continued