ಅಸ್ಸಾಂನಲ್ಲಿ ಕಾಂಗ್ರೆಸ್ಗೆ ಬಿಗ್ ಶಾಕ್: ಬಿಜೆಪಿ ಸೇರಿದ ಸಂಸದ ಪ್ರದ್ಯುತ್ ಬೋರ್ಡೊಲೋಯ್
ನವದೆಹಲಿ: ಚುನಾವಣೆ ಗೋಷಣೆಯಾದ ಬೆನ್ನಲ್ಲೇ ಕಾಂಗ್ರೆಸಿಗೆ ದೊಡ್ಡ ಆಘಾತದಲ್ಲಿ ಅಸ್ಸಾಂನ ಲೋಕಸಭಾ ಸಂಸದ ಪ್ರದ್ಯುತ್ ಬೋರ್ಡೊಲೋಯ್ ಅವರು ಬುಧವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಅಸ್ಸಾಂ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ ಸೈಕಿಯಾ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು. ಅಸ್ಸಾಂಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿ ಇರುವಾಗ … Continued