ಅಸ್ಸಾಂ ಚುನಾವಣೆ: ಎರಡು ಪ್ರಾದೇಶಿಕ ಪಕ್ಷಗಳ ಜೊತೆ ಬಿಜೆಪಿ ಸೀಟು ಹಂಚಿಕೆ ಅಂತಿಮ
ನವದೆಹಲಿ: ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ (NDA) ಮೈತ್ರಿಕೂಟದ ಸೀಟು ಹಂಚಿಕೆ ಸೂತ್ರವನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಬಹಿರಂಗಪಡಿಸಿದ್ದಾರೆ. ಈ ಒಪ್ಪಂದದಂತೆ ಬಿಜೆಪಿ 89 ಸ್ಥಾನಗಳಲ್ಲಿ, ಅದರ ಮಿತ್ರಪಕ್ಷವಾದ ಅಸೋಮ್ ಗಣ ಪರಿಷತ್ (AGP) 26 ಸ್ಥಾನಗಳಲ್ಲಿ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) 11 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ … Continued