ಬೆಳಗಾವಿ: ಹಿಂದೂ ಸಂಘಟನೆ ಮುಖಂಡನ ಮೇಲೆ ಫೈರಿಂಗ್

posted in: ರಾಜ್ಯ | 0

ಬೆಳಗಾವಿ: ಹಿಂದೂಪರ ಸಂಘಟನೆ ಮುಖಂಡನ ಮೇಲೆ ಗುಂಡು ಹಾರಿಸಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಹಾನಿ ಸಂಭವಿಸಿಲ್ಲ. ತಾಲೂಕಿನ ಹಿಂಡಲಗಾ ಗ್ರಾಮದ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ಫೈರಿಂಗ್ ಆಗಿದ್ದು, ಅದೃಷ್ಟವಶಾತ್ ರವಿ ಮತ್ತು ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಶನಿವಾರ ಸಂಜೆ ವಾಹನದಲ್ಲಿ ಚಲಿಸುತ್ತಿದ್ದ ಅಪರಿಚಿತರಿಂದ, … Continued