ಅದಾನಿ ಕುರಿತ ಹಿಂಡೆನ್‌ಬರ್ಗ್‌ ವರದಿ: ಆಗಸ್ಟ್ 14ರೊಳಗೆ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಲು ಸೆಬಿಗೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹಿಂಡೆನ್‌ ಬರ್ಗ್‌ ವರದಿಯ ಸುತ್ತಲಿನ ವಿವಾದ ಮತ್ತು ಆ ಸಂಸ್ಥೆಯ ವಿರುದ್ಧದ ಆರೋಪಗಳ ಕುರಿತು ನಡೆಸಿರುವ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ)ಗೆ ಸುಪ್ರೀಂ ಕೋರ್ಟ್‌ ಆಗಸ್ಟ್ 14ರ ವರೆಗೆ ಕಾಲಾವಕಾಶ ನೀಡಿದೆ. ಅದಾನಿ ಸಮೂಹದ ವ್ಯವಹಾರಗಳ ತನಿಖೆ ಹೆಚ್ಚು ಸಂಕೀರ್ಣಮಯವಾಗಿದ್ದು ತನಿಖೆ ಮಾಡಲು … Continued

ಅದಾನಿ ಕಂಪೆನಿಗಳ ತನಿಖೆ 2016ರಿಂದ ನಡೆದಿಲ್ಲ : ವರದಿ ಸಲ್ಲಿಕೆಗೆ 6 ತಿಂಗಳು ಬೇಕು ಎಂದು ಸೆಬಿಯಿಂದ ಸುಪ್ರೀಂ ಕೋರ್ಟಿಗೆ ಮನವಿ

ನವದೆಹಲಿ: 2016ರಿಂದ ಅದಾನಿ ಸಮೂಹದ ಯಾವುದೇ ಕಂಪೆನಿಗಳನ್ನು ತನಿಖೆ ಮಾಡಿಲ್ಲ ಎಂದು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಸೋಮವಾರ ಅಫಿಡವಿಟ್ ಮೂಲಕ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. [ ಸಂಘಟಿತ ಸಂಸ್ಥೆಗಳ ವ್ಯವಹಾರಗಳ ತನಿಖೆ ಅತ್ಯಂತ ಸಂಕೀರ್ಣವಾಗಿರುವುದರಿಂದ ತನಿಖೆಗೆ ಅಧಿಕ ಸಮಯ ಅಗತ್ಯವಿದೆ ಎಂದು ಸೆಬಿ ಮನವಿ ಮಾಡಿದೆ. ಅದಾನಿ ಸಮೂಹದ ವಿರುದ್ಧ ನಡೆಸುತ್ತಿರುವ ತನಿಖೆಯನ್ನು … Continued

ಅದಾನಿ ವಿರುದ್ಧ ಹಿಂಡೆನ್‌ಬರ್ಗ್‌ ವರದಿ : ತಜ್ಞರ ಸಮಿತಿ ವರದಿ ಸ್ವೀಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಉದ್ಯಮಿ ಗೌತಮ ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ಹಿಂಡೆನ್‌ಬರ್ಗ್‌ ಸಂಶೋಧನಾ ವರದಿಗೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಲು ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ಮೂರು ತಿಂಗಳು ಮಾತ್ರ ಕಾಲಾವಕಾಶ ನೀಡಲು ಸಾಧ್ಯ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ ಹೇಳಿದೆ. ತನಿಖಾ ವರದಿ ಸಲ್ಲಿಸಲು ಆರು ತಿಂಗಳು ಕಾಲಾವಕಾಶ ನೀಡುವಂತೆ ಕೋರಿ ಸೆಬಿ ಸಲ್ಲಿಸಿದ್ದ … Continued

ಅದಾನಿ ವಿರುದ್ಧ ಹಿಂಡೆನ್‌ಬರ್ಗ್‌ ವರದಿ : ತನಿಖೆ ಪೂರ್ಣಗೊಳಿಸಲು ಇನ್ನೂ 6 ತಿಂಗಳು ವಿಸ್ತರಣೆ ಕೋರಿದ ಸೆಬಿ

ನವದೆಹಲಿ: ಅದಾನಿ ಗ್ರೂಪ್ ವಿರುದ್ಧ ಹಿಂಡೆನ್‌ಬರ್ಗ್ ರಿಸರ್ಚ್ ಮಾಡಿರುವ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಹೆಚ್ಚಿನ ಸಮಯವನ್ನು ಕೇಳಿದೆ. ಮಾರುಕಟ್ಟೆ ನಿಯಂತ್ರಕರು ಶನಿವಾರ ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಮನವಿಯನ್ನು ಸಲ್ಲಿಸಿದರು ಮತ್ತು ಅದರ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಕಾಲಾವಕಾಶವನ್ನು ಕೋರಿದರು. ತನಿಖೆ ಮುಂದುವರಿಸುವಂತೆ ಸುಪ್ರೀಂ … Continued

ಅದಾನಿ ಕುರಿತು ಹಿಂಡೆನ್‌ಬರ್ಗ್ ವರದಿ: ಭಾರತೀಯ ಹೂಡಿಕೆದಾರರನ್ನು ರಕ್ಷಿಸಲು ಚೌಕಟ್ಟು ರೂಪಿಸಲು ಸೆಬಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಪ್ರಕಟಣೆಯ ನಂತರ ಅದಾನಿ ಗ್ರೂಪ್ ಕಂಪನಿಗಳ ಷೇರುಗಳ ಬೆಲೆ ಕುಸಿತದಿಂದಾಗಿ ಭಾರತೀಯ ಹೂಡಿಕೆದಾರರು ಹಲವಾರು ಲಕ್ಷ ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರ ಪೀಠವು ಭವಿಷ್ಯದಲ್ಲಿ ಭಾರತೀಯ … Continued