ಬಾಲಿವುಡ್ ‘ಹೀ-ಮ್ಯಾನ್’, ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ
ಮುಂಬೈ : ಬಾಲಿವುಡ್ ಹೀ ಮ್ಯಾನ್ ಎಂದೇ ಖ್ಯಾತಿ ಪಡೆದ, ಹಿರಿಯ ನಟ ಧರ್ಮೇಂದ್ರ (Dharmendra) ಸೋಮವಾರ (ನವೆಂಬರ್ 24) ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಧರ್ಮೇಂದ್ರ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈಯ ಬ್ರೀಜ್ ಕ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡ ಅವರನ್ನು ಡಿಸ್‌ಚಾರ್ಚ್ ಮಾಡಲಾಗಿತ್ತು. ಧರ್ಮೇಂದ್ರ ಅವರು ಇಬ್ಬರು ಪತ್ನಿಯರಾದ ಪ್ರಕಾಶ್ ಕೌರ್ … Continued