ಜಾತಿಭೇದ ಮರೆತು ಸಂಘಟಿತರಾಗಿ: ಶಿರಸಿಯ ಹಿಂದೂ ಜಾಗೃತಿ ಸಮಾವೇಶದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ

ಶಿರಸಿ: ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಬಗ್ಗೆ ಸಮರ್ಪಕ ಅರಿವಿಲ್ಲದೆ ಇಲ್ಲಸಲ್ಲದ ಟೀಕೆ ಮಾಡುವುದು ಸರಿಯಲ್ಲ. ನಮ್ಮ ಪರಂಪರೆ ಹಾಗೂ ಇತಿಹಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಅದರ ನೈಜ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ಹಿಂದೂ ಸಮಾಜದಲ್ಲಿರುವ ಜಾತಿಭೇದ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪರಸ್ಪರ ಪ್ರೀತಿ ಮತ್ತು ಒಗ್ಗಟ್ಟಿನಿಂದ ಮುಂದೆಸಾಗಬೇಕು ಎಂದು ಕೊಲ್ಲಾಪುರದ ಕನ್ಹೇರಿಮಠದ ಆದೃಶ್ಯ ಕಾಡಸಿದ್ದೇಶ್ವರ … Continued