ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ ವಿರುದ್ಧ ದೂರು ದಾಖಲು

posted in: ರಾಜ್ಯ | 0

ಉಡುಪಿ: ದೈವಾರಾಧಾನೆ, ಭೂತದ ಕೋಲ  ಹಿಂದುತ್ವದ ಭಾಗವಲ್ಲವೆಂದ ನಟ ಚೇತನ್ ಹೇಳಿಕೆಗೆ ಅವರ ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ವತಿಯಿಂದ ಈ ದೂರು ದಾಖಲಿಸಲಾಗಿದ್ದು, ದೂರಿನಲ್ಲಿ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. … Continued