ಉದಯಪುರ ಟೈಲರ್‌ ಹತ್ಯೆ ಖಂಡಿಸಿ ಹಿಂದೂ ಲೈವ್ಸ್ ಮ್ಯಾಟರ್ ಫಲಕ ಹಿಡಿದ ನಟಿ ಪ್ರಣಿತಾ

posted in: ರಾಜ್ಯ | 0

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್‌ನ ಭೀಕರ ಹತ್ಯೆ ಖಂಡಿಸಿ ದೇಶಾದ್ಯಂತ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಹಲವರು ಪ್ರತಿಭಟನಾರ್ಥವಾಗಿ ಹಲವು ಅಭಿಯಾನವನ್ನು ಮಾಡುತ್ತಿದ್ದಾರೆ. ಬಹುಭಾಷಾ ನಟಿ ಪ್ರಣಿತಾ ಸುಭಾಷ ಕೂಡ ವಿಭಿನ್ನ ರೀತಿಯಲ್ಲಿ ಈ ಘಟನೆಯನ್ನು ಖಂಡಿಸಿದ್ದಾರೆ. ಹಿಂದೂ ಲೈವ್ಸ್ ಮ್ಯಾಟರ್ ಎಂದು ಬರೆದಿರುವ ಫಲಕ ಹಿಡಿದುಕೊಂಡು ಅವರು ಭೀಕರ ಕೃತ್ಯವನ್ನು ಖಂಡಿಸಿದ್ದಾರೆ. ಇಸ್ … Continued