ಸುಲಿಗೆ ಯತ್ನದ ಆರೋಪ: ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷನ ಬಂಧನ

posted in: ರಾಜ್ಯ | 0

ಮಂಗಳೂರು: ಚಿನ್ನ ಮತ್ತು ನಗದು ಬೇಡಿಕೆ ಈಡೇರದಿದ್ದರೆ ಉದ್ಯಮಿಯೊಬ್ಬರ ಖಾಸಗಿ ಮಾಹಿತಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಕೋವೂರು ನಿವಾಸಿ ಸುರೇಶ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಾವು ಮತ್ತು ಪವಿತ್ರನ್ ಸುರತ್ಕಲ್‌ನಲ್ಲಿ ಪಾಲುದಾರಿಕೆ ಆಧಾರದ ಮೇಲೆ ವ್ಯಾಪಾರ … Continued