ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ಮಾಡಿ ಮೃತದೇಹಕ್ಕೆ ಬೆಂಕಿ ಹಚ್ಚಿದ ಮತಾಂಧರು…
ಢಾಕಾ: ಬಾಂಗ್ಲಾದೇಶದಲ್ಲಿ ಧರ್ಮನಿಂದನೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯೊಬ್ಬನನ್ನು ಗುಂಪೊಂದು ಬರ್ಬರವಾಗಿ ಹೊಡೆದು ಕೊಂದಿರುವ ಘಟನೆ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಮೈಮನ್ಸಿಂಗ್ ಜಿಲ್ಲೆಯ ಭಾಲುಕಾ ಉಪಜಿಲಾದಲ್ಲಿ ಈ ಘಟನೆ ನಡೆದಿದೆ ಎಂದು ಬಿಬಿಸಿ ಬಾಂಗ್ಲಾ ವರದಿ ಮಾಡಿದೆ. ಮೃತರನ್ನು ಸ್ಥಳೀಯ ಗಾರ್ಮೆಂಟ್ ಕಾರ್ಖಾನೆಯ ಉದ್ಯೋಗಿ ದೀಪುಚಂದ್ರ ದಾಸ್ ಎಂದು ಗುರುತಿಸಲಾಗಿದೆ. ಮತ್ತು ದುಬಾಲಿಯಾ … Continued