ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ತುಮಕೂರು ಅರ್ಚಕ ಮುಂಜಿಗೆ ಹೆದರಿ ವಾಪಸ್‌ ಹಿಂದೂ ಧರ್ಮಕ್ಕೆ ಬಂದ

posted in: ರಾಜ್ಯ | 0

ತುಮಕೂರು: ತುಮಕೂರಿನ ಅರ್ಚಕರೊಬ್ಬರು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳಲು ಪ್ರಯತ್ನಿಸಿ ಕೊನೆಗೆ ಹಿಂದೂ ಧರ್ಮಕ್ಕೆ ವಾಪಸಾಗಿರುವ ಘಟನೆ ನಡೆದಿದೆ. ತಾವು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಪತ್ರಿಕೆಗಳಲ್ಲಿ ಪ್ರಕಟಣೆಯನ್ನೂ ಕೊಟ್ಟು ಅದಕ್ಕೆ ಸಕಲ ಸಿದ್ಧತೆ ನಡೆಸಿದ್ದರು. ‘ಸ್ವ-ಇಚ್ಛೆಯಿಂದ ಇಸ್ಲಾಂ ಧರ್ಮಕ್ಕೆ ಮತಾಂತರವಾಗುತ್ತಿದ್ದೇನೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದರು. ಗ್ರಾಮದ ಓಂಕಾರೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಎಚ್.ಆರ್.ಚಂದ್ರಶೇಖರಯ್ಯ ಅವರು ಮುಬಾರಕ್ ಪಾಷಾ ಎಂದು … Continued