ಮಂಗಳೂರು: ಜೆರೋಸಾ ಶಾಲಾ ವಿವಾದ ; ದಕ್ಷಿಣ ಕನ್ನಡ ಜಿಲ್ಲೆ ಡಿಡಿಪಿಐ ದಿಢೀರ್‌ ವರ್ಗಾವಣೆ..!

ಮಂಗಳೂರು: ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಅವರನ್ನು ಬುಧವಾರ ದಿಢೀರ್‌ ಆಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಡಿಡಿಪಿಐ ದಯಾನಂದ ಆರ್. ನಾಯ್ಕ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ … Continued