ಮಹತ್ವದ ನಿರ್ಧಾರ.. ಹಿಂದೂ ಧಾರ್ಮಿಕ ದತ್ತಿ ಇಲಾಖೆ- ದೇಗುಲದ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಕೇಂದ್ರಕ್ಕೆ ನೀಡುವಂತಿಲ್ಲ : ರಾಜ್ಯ ಸರ್ಕಾರದ ಆದೇಶ

posted in: ರಾಜ್ಯ | 0

ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣವನ್ನು ಅನ್ಯಧರ್ಮದ ಪ್ರಾರ್ಥನಾ ಕೇಂದ್ರಗಳ ಬಳಕೆಗೆ ತಡೆ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ತಸ್ತೀಕ್ ಮತ್ತು ವರ್ಷಾಸನ ಅನುದಾನವನ್ನು ಹಿಂದೂಯೇತರ ಸಂಸ್ಥೆಗಳಿಗೆ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯವ್ಯಯದಲ್ಲಿಯೇ ಪ್ರತಿವರ್ಷ ಬಿಡುಗಡೆ ಮಾಡುತ್ತಿರುವುದಕ್ಕೆ ರಾಜ್ಯ ಮತ್ತು ಧಾರ್ಮಿಕ ಪರಿಷತ್​ನ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ … Continued