ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ 3 ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ಹಾನಿ ಮಾಡಿದ ಗುಂಪು..
ಢಾಕಾ: ಹಿಂದೂ ಧಾರ್ಮಿಕ ನಾಯಕ ಚಿನ್ಮಯ ಕೃಷ್ಣ ದಾಸ್ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಿದಾಗಿನಿಂದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಶುಕ್ರವಾರ ಮೂರು ಹಿಂದೂ ದೇವಾಲಯಗಳಿಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಬಂದರು ನಗರದ ಹರೀಶ್ ಚಂದ್ರ ಮುನ್ಸೆಫ್ ಲೇನ್‌ನಲ್ಲಿ ಮಧ್ಯಾಹ್ನ ಶುಕ್ರವಾರ 2:30 ರ ಸುಮಾರಿಗೆ ದಾಳಿ ನಡೆದಿದ್ದು, … Continued