ಹಿಂದೂ ಎಂಬುದು ಪರ್ಷಿಯನ್‌ನ ಅಸಭ್ಯ ಪದ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ ರಾಜ್ಯದ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ಖಂಡನೆ

ಬೆಳಗಾವಿ: ‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದ ಹಾಗೂ ಈ ಪದಕ್ಕೆ ಅಸಭ್ಯ ಅರ್ಥಗಳಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಹಿಂದೂ ಧರ್ಮವು ನಾಗರಿಕ ವಾಸ್ತವವಾಗಿದೆ. … Continued