ಹಿಂದೂ ಪದದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿಕೆ ಅಕ್ಷಮ್ಯ ಅಪರಾಧ, ಕ್ಷಮೆ ಕೇಳಲಿ : ಪ್ರಮೋದ ಮುತಾಲಿಕ್‌

posted in: ರಾಜ್ಯ | 0

ಶಿರಸಿ : ಸ್ಮಶಾನದಲ್ಲಿ ಪೂಜೆ , ಸ್ಮಶಾನದಲ್ಲಿ ಮದುವೆ, ಸ್ಮಶಾನದಲ್ಲಿ ಊಟ ಮಾಡುವ ನಾಸ್ತಿಕತೆ ಇರುವವರಿಗೆ ಹಿಂದೂ ಶಬ್ದದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ ಎಂದು ಹೇಳಿದ ಅವರು, ಸತೀಶ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸುವುದಾಗಿ ತಿಳಿಸಿದರು. … Continued