‘ಹಿಂದೂ’ ಶಬ್ದದ ಅರ್ಥದ ಹೇಳಿಕೆ ವಿವಾದ: ಸತೀಶ ಜಾರಕಿಹೊಳಿಯಿಂದ ಸ್ಪಷ್ಟೀಕರಣ ಕೇಳುವೆ ಎಂದ ಡಿಕೆಶಿ

posted in: ರಾಜ್ಯ | 0

ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೊಳಿ ಅವರು ಹಿಂದೂ ಧರ್ಮದ ಅರ್ಥ ಅಸಭ್ಯವಾಗಿದೆ ಎಂಬ ಹೇಳಿಕೆ ನೀಡಿರುವುದನ್ನು ಪಕ್ಷ ತಳ್ಳಿ ಹಾಕುತ್ತದೆ. ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅದರಿಂದ ನಮ್ಮ ಪಕ್ಷಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಈ ಬಗ್ಗೆ ಅವರಲ್ಲಿ ಸ್ಪಷ್ಟೀಕರಣ ಪಡೆದುಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ … Continued