ಪ್ರಚೋದನಕಾರಿ ಹೇಳಿಕೆ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐಆರ್
ಮಂಗಳೂರು : ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಮಾರ್ಚ್ 9 ರಂದು ವಿಎಚ್‌ಪಿ ಆಯೋಜಿಸಿದ್ದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡುವಾಗ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ … Continued