ವೀಡಿಯೊ…| ನೆನಪಿಡುವ ಪ್ರೇಮಕಥೆ ! ಒಂದೇ ಸಮಾರಂಭದಲ್ಲಿ ಇಬ್ಬರು ಯುವತಿಯರನ್ನು ಮದುವೆಯಾದ ವರ…!

ಹೈದರಾಬಾದ್‌ : ಅಪರೂಪದ ಮತ್ತು ಅಚ್ಚರಿಯ ಘಟನೆಯೊಂದರಲ್ಲಿ, ತೆಲಂಗಾಣದ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ವ್ಯಕ್ತಿಯೊಬ್ಬರು ಇತ್ತೀಚೆಗೆ ಇಬ್ಬರು ಮಹಿಳೆಯರನ್ನು ಒಂದೇ ಸಮಾರಂಭದಲ್ಲಿ ವಿವಾಹವಾಗಿದ್ದಾರೆ…! ಲಿಂಗಾಪುರ ಮಂಡಲದ ಗುಮ್ನೂರ್ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ವರ ಸೂರ್ಯದೇವ ಎಂಬವರು ಲಾಲದೇವಿ ಮತ್ತು ಜಲ್ಕರಿ ದೇವಿ ಎಂಬ ಇಬ್ಬರು ಯುವತಿಯರನ್ನು ಇಬ್ಬರನ್ನು ಒಂದೇ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ಸೂರ್ಯದೇವ ಅವರು … Continued

ಹಿಂದೂ ಧರ್ಮ ಎಂಬುದು ಮೋಸ : ಎಸ್ಪಿ ನಾಯಕ ಸ್ವಾಮಿ ಪ್ರಸಾದ ಮೌರ್ಯ ವಿವಾದಾತ್ಮಕ ಹೇಳಿಕೆ

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ ಮೌರ್ಯ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಎಂಬುದು ಮೋಸ ಎಂದು ಹೇಳಿರುವ ಅವರು ತಮ್ಮ ಹೇಳಿಕೆಗಳನ್ನು ಸಮರ್ಥಿಸಲು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ್ದಾರೆ. “1955 ರಲ್ಲಿ, ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹಿಂದೂ ಧರ್ಮವಲ್ಲ ಆದರೆ ಜೀವನ ವಿಧಾನ ಎಂದು ಹೇಳಿದೆ” ಎಂದು … Continued

ನಾನು ಹಿಂದೂ, ‘ಹಿಂದೂ’ ನಂಬಿಕೆಯೇ ನನಗೆ ಸ್ವಾತಂತ್ರ್ಯ ನೀಡಿದೆ : ಅಧ್ಯಕ್ಷೀಯ ಪ್ರಚಾರಕ್ಕೆ ನನ್ನನ್ನು ಕರೆತಂದಿದೆ’: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ ರಾಮಸ್ವಾಮಿ

ಅಮೆರಿಕದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ ರಾಮಸ್ವಾಮಿ ಅವರು ತಮ್ಮ ‘ಹಿಂದೂ’ ನಂಬಿಕೆಯು ತಮ್ಮ ಅಧ್ಯಕ್ಷೀಯ ಪ್ರಚಾರವನ್ನು ಪ್ರಾರಂಭಿಸಲು ಪ್ರೇರೇಪಿಸಿತು ಎಂದು ಶನಿವಾರ ಹೇಳಿದ್ದಾರೆ. ಸಹ ಸ್ಪರ್ಧಿಗಳಾದ ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಮತ್ತು ದಕ್ಷಿಣ ಕೆರೊಲಿನಾದ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ ಅವರೊಂದಿಗೆ ದಿ ಡೈಲಿ ಸಿಗ್ನಲ್ ಪ್ಲಾಟ್‌ಫಾರ್ಮ್ ಆಯೋಜಿಸಿದ್ದ ‘ದಿ ಫ್ಯಾಮಿಲಿ … Continued