ಹಿಂದೂಸ್ತಾನ್ ಮೇ ರೆಹನಾ ಹೋಗಾ ತೋ…: ‘ನೋಟುಗಳ ಮೇಲೆ ಗಣೇಶ, ಲಕ್ಷ್ಮಿ’ ಚಿತ್ರಗಳ ಬೇಡಿಕೆ ಮುಂದಿಟ್ಟು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ

ನವದೆಹಲಿ: ಹಿಂದೂ ದೇವತೆಗಳ ಚಿತ್ರಗಳನ್ನು ಹೊಂದಿರುವ ಕರೆನ್ಸಿ ನೋಟುಗಳ ಬಗ್ಗೆ ಬಿಜೆಪಿ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿರುವ ಎಎಪಿ ನಾಯಕ ನರೇಶ್ ಬಲ್ಯಾನ್, ಬಿಜೆಪಿ ನಾಯಕರಿಗೆ ಗಣೇಶ ಮತ್ತು ಲಕ್ಷ್ಮಿ ಚಿತ್ರಗಳನ್ನು ನೋಟುಗಳ ಮೇಲೆ ಹಾಕಲು ಸಮಸ್ಯೆ ಇದ್ದರೆ ಅವರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದಾರೆ. ಅಕ್ಟೋಬರ್ 26 ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು … Continued