ಹಿಂದೂಸ್ತಾನಿ ಗಾಯಕ ಅಶೋಕ ಹುಗ್ಗಣ್ಣವರ ನಿಧನ

ಹುಬ್ಬಳ್ಳಿ: ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ನಿವೃತ್ತ ಸಂಗೀತ ಪ್ರಾಧ್ಯಾಪಕರಾದ ಅಶೋಕ ಹುಗ್ಗಣ್ಣವರ (64) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮೂಲತಃ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದವರಾದ ಅಶೋಕ ಹುಗ್ಗಣ್ಣವರ ಅವರು, ಹೊನ್ನಾವರದ  ಎಸ್.ಡಿ.ಎಂ. ಕಾಲೇಜಿನಲ್ಲಿ ಸಂಗೀತ ಪ್ರಾಧ್ಯಾಪಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ 2021ರಲ್ಲಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ಬಳಿಕ ಅವರು ಹುಬ್ಬಳ್ಳಿಯಲ್ಲಿ … Continued

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕ ಪಂಡಿತ ಪ್ರಭಾಕರ ಕಾರೇಕರ ನಿಧನ

ಮುಂಬೈ : ಖ್ಯಾತ ಹಿಂದೂಸ್ತಾನಿ ಸಂಗೀತದ ಗಾಯಕ ಪಂಡಿತ ಪ್ರಭಾಕರ ಕಾರೇಕರ ಎಂದು ಅವರ ಕುಟುಂಬ ತಿಳಿಸಿದೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪಂಡಿತ ಕಾರೇಕರ ಅವರು ಮುಂಬೈನ ಶಿವಾಜಿ ಪಾರ್ಕ್ ಪ್ರದೇಶದ ತಮ್ಮ ನಿವಾಸದಲ್ಲಿ ಬುಧವಾರ ಕೊನೆಯುಸಿರೆಳೆದರು. ಕಾರೇಕರ್ ಅವರು ಮೂವರು ಪುತ್ರರನ್ನು ಅಗಲಿದ್ದಾರೆ. ಪಂಡಿತ ಕಾರೇಕರ ಅವರ ನಿಧನವು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ … Continued

ಖ್ಯಾತ ಹಿಂದುಸ್ತಾನೀ ಗಾಯಕಿ ಪ್ರಭಾ ಅತ್ರೆ ಇನ್ನಿಲ್ಲ

ಪುಣೆ : ಖ್ಯಾತ ಹಿಂದುಸ್ತಾನೀ ಶಾಸ್ತ್ರೀಯ ಗಾಯಕಿ ಡಾ. ಪ್ರಭಾ ಅತ್ರೆ ಅವರು ಶನಿವಾರ ಮುಂಜಾನೆ 92 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ನಿಕಟ ಮೂಲಗಳು ತಿಳಿಸಿವೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾಣಾದ ಅಗ್ರ ಗಾಯಕಿಯಾಗಿದ್ದ ಪ್ರಭಾ ಅತ್ರೆ ಅವರು ತಮ್ಮ ನಿವಾಸದಲ್ಲಿ ಮಲಗಿದ್ದಾಗ ಹೃದಯ ಸ್ತಂಭನಕ್ಕೆ ಒಳಗಾದರು. ಅವರನ್ನು ನಗರದ ಕೊತ್ರುಡ್ … Continued

ಧಾರವಾಡ: ಖ್ಯಾತ ಹಿಂದೂಸ್ತಾನೀ ಗಾಯಕಿ ಡಾ. ಸುಲಭಾ ದತ್ತ ನೀರಲಗಿ ಇನ್ನಿಲ್ಲ

ಧಾರವಾಡ : ದಿ.ಗಂಗೂಬಾಯಿ ಹಾನಗಲ್ ಅವರ ಹಿರಿಯ ಶಿಷ್ಯೆ ಹಾಗೂ ಧಾರವಾಡದ ಪ್ರಸಿದ್ಧ ಹಿಂದೂಸ್ತಾನೀ ಸಂಗೀತಗಾರರಾದ ಡಾ. ಸುಲಭಾ ದತ್ತ ನೀರಲಗಿ (೬೮) ಅವರು ಶನಿವಾರ (ನವೆಂಬರ್‌ ೧೮) ನಿಧನರಾಗಿದ್ದಾರೆ. ಧಾರವಾಡದ ರಜತಗಿರಿ ನಿವಾಸಿಯಾಗಿದ್ದ ಡಾ. ಸುಲಭಾ ದತ್ತ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು, ಪತಿ, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗ … Continued