ಪಾಕಿಸ್ತಾನದ ಸಿಂಧ್‌ನಲ್ಲಿ ಹಿಂಗ್ಲಜ್ ಮಾತಾ ದೇವಾಲಯ ಧ್ವಂಸ: ಇದು 22 ತಿಂಗಳಲ್ಲಿ 11ನೇ ಘಟನೆ

ಸಿಂಧ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಥಾರ್ಪಾರ್ಕರ್ ಜಿಲ್ಲೆಯ ಹಿಂಗ್ಲಜ್ ಮಾತಾ ದೇವಸ್ಥಾನವನ್ನು ದುಷ್ಕರ್ಮಿಗಳ ಗುಂಪೊಂದು ಧ್ವಂಸಗೊಳಿಸಿದೆ. ಕಳೆದ 22 ತಿಂಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ದೇಗುಲಗಳ ಮೇಲೆ ನಡೆದ 11ನೇ ದಾಳಿ ಇದಾಗಿದೆ. ಘಟನೆಯನ್ನು ಖಂಡಿಸಿರುವ ಪಾಕಿಸ್ತಾನ ಹಿಂದೂ ಮಂದಿರ ಮ್ಯಾನೇಜ್‌ಮೆಂಟ್‌ನ ಅಧ್ಯಕ್ಷ ಕ್ರಿಶೇನ್ ಶರ್ಮಾ, ಇಸ್ಲಾಂ ಮೂಲಭೂತವಾದಿಗಳು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. … Continued