ಬೆಳಗಾವಿ: ಉದ್ಯಮಿ ಪತಿಯ ಕೊಲೆಗೆ 10 ಲಕ್ಷ ರೂ.ಸುಪಾರಿ ನೀಡಿದ್ದ ಪತ್ನಿ…! ಮೂವರ ಬಂಧನ

posted in: ರಾಜ್ಯ | 0

ಬೆಳಗಾವಿ: ಮಾರ್ಚ್​ 15ರಂದು ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ನಡೆದಿದ್ದ ಉದ್ಯಮಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಉದ್ಯಮಿ ಕೊಲೆಗೆ ಉದ್ಯಮಿಯ ಎರಡನೇ ಪತ್ನಿ ಸುಪಾರಿ ಕೊಟ್ಟಿದ್ದರು ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಉದ್ಯಮದ ಪಾಲುದಾರರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉದ್ಯಮಿ ರಾಜು ದೊಡ್ಡಬೊಮ್ಮನವರ (41) ಅವರನ್ನು ಮಂಡೋಳಿ ರಸ್ತಯಲ್ಲಿ … Continued