ಡಿವೈಡರ್ಗೆ ಕಾರು ಡಿಕ್ಕಿ ಹೊಡೆದು ಭಾರತದ ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತಗೆ ಗಂಭೀರ ಗಾಯ
ನವದೆಹಲಿ: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ದೆಹಲಿಯಿಂದ ಉತ್ತರಾಖಂಡಕ್ಕೆ ಹಿಂತಿರುಗುತ್ತಿದ್ದಾಗ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಬಿಎಂಡಬ್ಲ್ಯು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ನರ್ಸನ್ ಗಡಿಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ದೆಹಲಿ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಾಗ … Continued