ನಕ್ಸಲ್ ನಂಟಿನ ಪ್ರಕರಣ: ವಿಠಲ ಮಲೆಕುಡಿಯ, ಅವರ ತಂದೆ ನಿರ್ದೋಷಿ ಎಂದು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಗಳೂರು: ನಕ್ಸಲ್‌ ನಂಟಿನ ಆರೋಪ ಪ್ರಕರಣದಲ್ಲಿ ಅಂದಿನ ಪತ್ರಿಕೋದ್ಯಮ ವಿದ್ಯಾರ್ಥಿ ವಿಠಲ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ನಿರ್ದೋಷಿಗಳು ಎಂದು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ. ನಕ್ಸಲ್‌ ನಂಟಿನ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಕುತ್ಲೂರು ನಿವಾಸಿ ಹಾಗೂ ಡಿವೈಎಫ್‌ಐ ಹಾಗೂ … Continued