ಬೆಂಗಳೂರು: ಬೈಕ್ ಟ್ಯಾಕ್ಸಿ ಚಾಲಕ-ಆತನ ಸ್ನೇಹಿತನಿಂದ ಕೇರಳ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

posted in: ರಾಜ್ಯ | 0

ಬೆಂಗಳೂರು: ಕಳೆದ ವಾರ ಶುಕ್ರವಾರ ಬೆಂಗಳೂರಿನಲ್ಲಿ 22 ವರ್ಷದ ಮಹಿಳೆಯೊಬ್ಬಳ ಮೇಲೆ ಬೈಕ್ ಟ್ಯಾಕ್ಸಿ ಚಾಲಕ ಮತ್ತು ಆತನ ಸಹಚರ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇರಳ ಮೂಲದ ಮಹಿಳೆ ಶುಕ್ರವಾರ ಮಧ್ಯರಾತ್ರಿ ತನ್ನ ಸ್ನೇಹಿತನ ಮನೆಗೆ ಬೈಕ್ ಟ್ಯಾಕ್ಸಿ … Continued