ತಮ್ಮೂರ ಜಾತ್ರೆಯಲ್ಲಿ ಗ್ರಾಮಸ್ಥರ ಜೊತೆ ವೀರಕುಣಿತಕ್ಕೆ ಹೆಜ್ಜೆ ಹಾಕಿ ಕುಣಿದ ಮಾಜಿ ಸಿಎಂ ಸಿದ್ದರಾಮಯ್ಯ; ವೀಡಿಯೊ ವೀಕ್ಷಿಸಿ

posted in: ರಾಜ್ಯ | 0

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮೂರ ಜಾತ್ರೆಯಲ್ಲಿ ಸ್ನೇಹಿತರೊಂದಿಗೆ ಹೆಜ್ಜೆಗೆ ಹೆಜ್ಜೆ ಹಾಕಿ ಕುಣಿದ ವೀಡಿಯೊ ವೈರಲ್ ಆಗಿದೆ. ಸಿದ್ದರಾಮಯ್ಯ ಅವರು ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಗುರುವಾರ ಭಾಗವಹಿಸಿ ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ … Continued