ಅಪ್ಪು ಕೊನೆಯ ಚಿತ್ರ ‘ಗಂಧದ ಗುಡಿʼ ಟ್ರೈಲರ್ ಅನ್ನು ಪ್ರಧಾನಿ ಮೋದಿ ಜೊತೆಗೆ ಹಂಚಿಕೊಂಡ ಪತ್ನಿ ಅಶ್ವಿನಿ ಪುನೀತ ರಾಜಕುಮಾರ್: ಉತ್ತರಿಸಿದ ಪ್ರಧಾನಿ

posted in: ರಾಜ್ಯ | 0

ಬೆಂಗಳೂರು: ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಟ್ರೇಲರ್ ಇಂದು, ಭಾನುವಾರ ಅಭಿಮಾನಿಗಳ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಬಿಡುಗಡೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಶಿಯಲ್ ಮೀಡಿಯಾದಲ್ಲಿ ‘ಗಂಧದಗುಡಿ’ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಕಳೆದ ವರ್ಷ ನಿಧನರಾದ ಕನ್ನಡ … Continued