ತನ್ನ ಸಹೋದರ, ಆತನ ಪತ್ನಿಯ ಆತ್ಮಹತ್ಯೆ ತನಿಖೆಯ ವಿಳಂಬ ಖಂಡಿಸಿ ಕೈಬೆರಳು ಕತ್ತರಿಸಿಕೊಂಡ ವ್ಯಕ್ತಿ
ಮುಂಬೈ: ತನ್ನ ಸಹೋದರ ಮತ್ತು ಆತನ ಪತ್ನಿ ಆತ್ಮಹತ್ಯೆಗೆ ದೂಡಿದ ಅಪರಾಧಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ, 43 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಕ್ಯಾಮೆರಾದ ಮುಂದೆ ತಮ್ಮ ಬೆರಳನ್ನು ಕತ್ತರಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿ ವಾರ ದೇಹದ ಭಾಗ ಕತ್ತರಿಸಿಕೊಳ್ಳುತ್ತೇನೆ ಎಂದು ಧನಂಜಯ ನಾನಾವರೆ … Continued